ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
“ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಕೋರುತ್ತಿರುವ ವಿಚಾರ ಬೇರೆ” ಎಂದು ಹೇಳಿದ್ದಾರೆ.
ತಮ್ಮ ವಿರುದ್ಧವೂ ಈ ಹಿಂದೆ ಆರೋಪಗಳು ಬಂದಿದ್ದವು ಎಂದ ಅವರು, ದೂರು ನೀಡಿ ಬಂಧನ ಮಾಡಿಸಿದ್ದಾಗಿ ತಿಳಿಸಿದ್ದಾರೆ.
“ಮಾಧ್ಯಮಗಳಲ್ಲಿ ಏನೇನೋ ಬರುತ್ತಿದೆ. ರಾಜ್ಯದಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ ಎಂಬುದು ನಿಮಗೂ ಗೊತ್ತಿದೆ. ಇಂತಹ ಬೆಳವಣಿಗೆಗಳು ಸರಿಯಲ್ಲ. ಸಮಾಜಕ್ಕೂ ಒಳ್ಳೆಯದಲ್ಲ. ಜನಪ್ರತಿನಿಧಿಗಳನ್ನೂ ಭಯಪಡಿಸಲಾಗುತ್ತಿದೆ” ಎಂದು ಪುಟ್ಟರಂಗಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…