ಮೈಸೂರು : ಮೈಸೂರಿನ ವಿವಿಧೆಡೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಚ್ ಕೆ ಪ್ರಸಾದ್, ಕನ್ನಡ ಪರ ಹೋರಾಟಗಾರರಾದ ಕೆ ಎ ಪ್ರಭಾಮಣಿ, ಮಹೇಶ್ವರ ಹಾಗೂ ಸಮಾಜ ಸೇವಕರಾದ ಬೂಕನಕೆರೆ ವಿಜೇಂದ್ರ, ಶಿಕ್ಷಣ ಕ್ಷೇತ್ರದಲ್ಲಿ ಶಿವಕುಮಾರ ಸಿ ಜೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ




