ಮೈಸೂರು

ವಿವಿಧ ಕ್ಷೇತ್ರದಲ್ಲಿ‌‌‌ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮೈಸೂರು : ಮೈಸೂರಿನ ವಿವಿಧೆಡೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಚ್ ಕೆ ಪ್ರಸಾದ್, ಕನ್ನಡ ಪರ ಹೋರಾಟಗಾರರಾದ ಕೆ ಎ ಪ್ರಭಾಮಣಿ, ಮಹೇಶ್ವರ ಹಾಗೂ ಸಮಾಜ‌ ಸೇವಕರಾದ ಬೂಕನಕೆರೆ ವಿಜೇಂದ್ರ, ಶಿಕ್ಷಣ‌ ಕ್ಷೇತ್ರದಲ್ಲಿ ಶಿವಕುಮಾರ ಸಿ‌ ಜೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ‌

andolana

Recent Posts

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

3 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

3 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

3 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

3 hours ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

4 hours ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

4 hours ago