ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತ ಪುನೀತ್ ಕುಮಾರ್ ರಂಗೋಲಿಯಿಂಂ ಬಿಡಿಸಿದ್ದ 60×160 ಅಡಿಯ ಅಂಬೇಡ್ಕರ್ ಅವರ ಭಾವಚಿತ್ರ ಬಿಡಸುವ ಮೂಲಕ ಗೌರವ ಸೂಚಿಸಿದರು.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…