ಮೈಸೂರು : ಕರ್ನಾಟಕದ ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಒಂದಲ್ಲ ಒಂದು ಅವಾಂತರಸೃಷ್ಠಿಯಾಗುತ್ತಿವೆ. ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದಿದೆ. ೨೨ ವರ್ಷದ ಹೇಮಲತಾ ಮೃತ ದುರ್ದೈವಿಯಾಗಿದ್ದು, ಅದೃಷ್ಠವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…