ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ.
ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು.
ನಿನ್ನೆ ಭಾಷಣದಲ್ಲಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಸಿದ್ದರಾಮಯ್ಯ ಹಿಂದೆ ಬಂಡೆ ಇದೆ ಎಂದಿದ್ದಾರೆ. ಆದರೆ, ಈ ಬಂಡೆಯೇ ಸಿದ್ದರಾಮಯ್ಯಗೆ ಪ್ರಾಬ್ಲಂ. ಡಿಕೆಶಿ ಮುಖವಾಡ ಹಾಕಿ ಒಳಗೊಂದು ಹೊರಗೊಂದು ಮಾತನಾಡುತ್ತಿದ್ದಾರೆ. ಈಗಾಗಲೇ ಬಂಡೆ ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿಕೊಂಡು ಕುಳಿತಿದೆ. ಈ ಬಂಡೆ ಯಾವಾಗ ಬೇಕಾದರೂ ಸಿದ್ದರಾಮಯ್ಯ ಮೇಲೆ ಬೀಳಬಹುದು ಎಂದು ಹೇಳಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…