Mysore
20
clear sky

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ಬನ್ನೂರು | ಮಾರಕಾಸ್ತ್ರಗಳಿಂದ ಇರಿದು ಯುವಕನ ಹತ್ಯೆ

ಟಿ.ನರಸೀಪುರ : ಇಲ್ಲಿಗೆ ಸಮೀಪದ ಬನ್ನೂರು ಪಟ್ಟಣದ ನಿವಾಸಿ ವರುಣ್‌ ಅಲಿಯಾಸ್‌ ಬುಲೆಟ್‌ ನಾಗ (28) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ.

ಮೃತ ಯುವಕ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Tags:
error: Content is protected !!