ಟಿ.ನರಸೀಪುರ : ಇಲ್ಲಿಗೆ ಸಮೀಪದ ಬನ್ನೂರು ಪಟ್ಟಣದ ನಿವಾಸಿ ವರುಣ್ ಅಲಿಯಾಸ್ ಬುಲೆಟ್ ನಾಗ (28) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ.
ಮೃತ ಯುವಕ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…
ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ…