ಟಿ.ನರಸೀಪುರ : ಇಲ್ಲಿಗೆ ಸಮೀಪದ ಬನ್ನೂರು ಪಟ್ಟಣದ ನಿವಾಸಿ ವರುಣ್ ಅಲಿಯಾಸ್ ಬುಲೆಟ್ ನಾಗ (28) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ.
ಮೃತ ಯುವಕ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…