ಮೈಸೂರು

ಹುಣಸೂರು| ತಾಯಿ ಕರಡಿ ಜೊತೆ ಮರಿ ಕರಡಿಗಳ ಓಡಾಟ: ಪ್ರವಾಸಿಗರು ಫುಲ್‌ ಖುಷ್‌

ಹುಣಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಕರಡಿಯೊಂದು ತನ್ನ ಮರಿಗಳ ಜೊತೆ ಸಂಚಾರ ಮಾಡುತ್ತಿರುವ ದೃಶ್ಯ ಗೋಚರಿಸಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ.

ಇದನ್ನೂ ಓದಿ:- ಧಾರವಾಡ ಹುಡುಗ, ಮೈಸೂರಿನ ಹುಡುಗಿ; ಇಬ್ಬರ ಮಧ್ಯೆ ‘ಮಾತೊಂದ ಹೇಳುವೆ’

ನಾಗರಹೊಳೆಯ ಚಿಕ್ಕಪಾಲ ಕೆರೆ ಸಮೀಪ ಕರಡಿಯೊಂದು ತನ್ನ ಮರಿಗಳ ಜೊತೆ ಸಂಚಾರ ಮಾಡಿದ್ದು, ಮರಿ ಕರಡಿಯು ತಾಯಿಯ ಬೆನ್ನ ಮೇಲೆ ಕುಳಿತು ಸವಾರಿ ಮಾಡಿದೆ. ಈ ದೃಶ್ಯವನ್ನು ಚಾಲಕ ಭೈರಾ ಅವರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಕರಡಿಗಳ ದೃಶ್ಯವನ್ನು ನೋಡಿ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

7 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

16 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

16 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago