ಮೈಸೂರು

ನವೆಂಬರ್.‌16ರಿಂದ 18ರವರೆಗೆ ಬೇಲದಕುಪ್ಪೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನವೆಂಬರ್.‌16ರಿಂದ 18ರವರೆಗೆ ನಡೆಯಲಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದಂದು ಕೊಂಡೋತ್ಸವ ಅದ್ಧೂರಿಯಾಗಿ ಜರುಗಲಿದೆ.

ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ.

ನಂಜನಗೂಡು ತಾಲ್ಲೂಕಿನ ಯಡಿಯಾಲದಿಂದ ಹಾದನೂರು ಮಾರ್ಗವಾಗಿ ದೇವಾಲಯದವರೆಗೆ ಹಾಗೂ ದೇವಸ್ಥಾನ ಆವರಣದ ಸುತ್ತ ಬ್ಯಾರಿಕೇಡ್‌ಗಳನ್ನು ಇರಿಸಿ ವಾಹನ ಹಾಗೂ ಸಾರ್ವಜನಿಕರ ಸುಗಮ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago