Mysore
27
scattered clouds

Social Media

ಮಂಗಳವಾರ, 27 ಜನವರಿ 2026
Light
Dark

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ.

ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್‌ ಕುಮಾರ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ.

ಯೋಗೇಶ್‌ ಕುಮಾರ್‌ ಮಾಲಂಗಿ ಗ್ರಾಮದಿಂದ ತನ್ನ ಸಹೋದರಿಯ ಮನೆಗೆ ಬರುವಾಗ ಈ ಘಟನೆ ಸಂಭವಿಸಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!