ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ.
ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್ ಕುಮಾರ್ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ.
ಯೋಗೇಶ್ ಕುಮಾರ್ ಮಾಲಂಗಿ ಗ್ರಾಮದಿಂದ ತನ್ನ ಸಹೋದರಿಯ ಮನೆಗೆ ಬರುವಾಗ ಈ ಘಟನೆ ಸಂಭವಿಸಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…