ಮೈಸೂರು

ವಿಧಾನಸೌಧ ಚಲೋ ಹೊರಟ ಬೈಕ್‌ ಚಾಲಕರು

ಮೈಸೂರು : ಬೈಕ್, ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಒಂದು ಸಾವಿರಕ್ಕೂ ಹೆಚ್ಚು ಬೈಕ್, ಟ್ಯಾಕ್ಸಿ ಚಾಲಕರು ಶನಿವಾರ ಮೈಸೂರಿನಿಂದ ವಿಧಾನಸೌಧ ಚಲೋ ಹೊರಟರು.

ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರ ದಂತಹ ನಗರಗಳಿಂದ 5,000 ಕ್ಕೂ ಹೆಚ್ಚು ರೈಡರ್‌ಗಳು ಬೆಂಗಳೂರಿನ ವಿಧಾನಸೌಧದತ್ತ ಪ್ರಯಾಣ ಬೆಳೆಸಿದರು.

ಈ ವೇಳೆ ಬೈಕ್ ಟ್ಯಾಕ್ಸಿ ರೈಡರ್ ರವಿ ಮಾತನಾಡಿ, ಬೈಕ್, ಟ್ಯಾಕ್ಸಿಗಳು ಕರ್ನಾಟಕದ ಸಾರಿಗೆ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು, ಸಾವಿರಾರು ಮಂದಿಗೆ ಉದ್ಯೋಗಗಳನ್ನು ಒದಗಿಸುತ್ತಿವೆ. ಆದರೆ, ರೈಡರ್‌ಗಳ ಜೀವನ ತುಂಬಾ ಕಷ್ಟದಲ್ಲಿದ್ದು, ಅವರ ಜೀವನ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

35 seconds ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

8 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

25 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

2 hours ago