ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್‌ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ.
ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ ಎಂದು ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ವಕ್ತಾರ ಹೆಚ್ ಎ ವೆಂಕಟೇಶ್ ದೂರಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…