ಮೈಸೂರು

ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ರಕ್ತದಾನ ಶಿಬಿರ !

ಮೈಸೂರು: ನಗರದ ಸೇಂಟ್ ಫಿಲೋಮಿನಾ ಕಾಲೇಜು ಹಾಗೂ ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಮತ್ತು ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬನ್ನಿಮಂಟಪದಲ್ಲಿರುವ ಸೇಂಟ್ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ನಡೆದ ಶಿಬಿರದಲ್ಲಿ ಕಾಲೇಜಿನ ೭೦ ಮಂದಿ ಯುವಕ-ಯುವತಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿ ರಕ್ತದಾನ ಮಾಡುವಲ್ಲಿ ಯಾರು ಮುಂದಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ, ಸೇಂಟ್ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

ಮೈಸೂರು ಧರ್ಮಕ್ಷೇತ್ರದ ರೆಕ್ಟರ್ ಮತ್ತು ಮ್ಯಾನೇಜರ್ ಡಾ.ಬರ್ನಾಡ್ ಮೊರಾಸ್, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಫ್ರಾನ್ಸಿಸ್ ಡಿಸೋಜಾ, ದೀಪ್ತಿ, ಎನ್‌ಎಸ್‌ಎಸ್ ಆಡಳಿತಾಧಿಕಾರಿ ಜೋಯಲ್ ಇತರರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

31 mins ago

ರೈಲು ಪ್ರಯಾಣ ದರ ಹೆಚ್ಚಳ : ಫೆ.1ರಿಂದ ಪರಿಷ್ಕೃತ ದರ ಜಾರಿ

ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…

35 mins ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

41 mins ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

43 mins ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

1 hour ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

2 hours ago