ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಾಮರಾಜ ಬಲದಂಡೆ ನಾಲೆಯ ಏರಿಯ ಪಕ್ಕದ ಪೊದೆಯಲ್ಲಿ ಶವ ಪತ್ತೆಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಇದಾಗಿದೆ.
ಯಾರೋ ದುಷ್ಕರ್ಮಿಗಳು ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮೃತನ ಮೈಮೇಲೆ ಹಸಿರು ಮತ್ತು ಕಪ್ಪು ಬಣ್ಣದ ಶರ್ಟು ಹಾಗೂ ಕಪ್ಪು ಬಣ್ಣದ ಪ್ಯಾಂಟು ಇದ್ದು
ಬಲಗೈ ರಟ್ಟೆಯಲ್ಲಿ ಕೆಂಚ ಎಂದು ಹಚ್ಚೆ ಗುರುತು ಇದೆ.
ಘಟನಾ ಸ್ಥಳಕ್ಕೆ ಕೆ.ಆರ್.ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…