ಮೈಸೂರು

ದಿಲ್ಲಿಯಲ್ಲಿ ಬಾಂಬ್‌ ಬ್ಲಾಸ್ಟ್‌ | ರಾಜ್ಯದಲ್ಲೂ ಅಲರ್ಟ್‌ ಘೋಷಣೆ ; ಸಿಎಂ

ಮೈಸೂರು :  ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ, ಬೆಂಗಳೂರು ಕೇಂದ್ರದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಜನ ಸಾಂದ್ರತೆ ಇರುವ ಎಲ್ಲಾ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸುವಂತೆ ಸೂಚಿಸಿದ್ದೇವೆ. ಜತೆಗೆ ಮೈಸೂರು- ಬೆಂಗಳೂರು ಪೊಲೀಸರ ಜತೆ ಮಾತನಾಡಿದ್ದೇನೆ ಎಂದರು.

ಇನ್ನು ಸ್ಪೋಟದಲ್ಲಿ ಮೃತರಾದ ಕುಟುಂಬ ವರ್ಗದವರಿಗೆ ಸಂತಾಪ ವ್ಯಕ್ತಪಡಿಸಿದ ಸಿಎಂ, ನಾನು ಬೆಳಿಗ್ಗೆ ಇಂದ ಕೆಡಿಪಿ ಸಭೆಯಲ್ಲಿದ್ದೆ, ಏನಾಗಿದೆ ಎಂದು ಮಾಹಿತಿ ತಿಳಿದುಕೊಂಡು ಪೂರ್ಣ ಮಾಹಿತಿ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದರು.

ಭದ್ರತೆ ಕುರಿತಂತೆ ಕೇಂದ್ರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago