ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ.
ಶರತ್ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿರುವ ಶರಣ್, ಇಂದು ಬೆಳಿಗ್ಗೆ ಪುಣ್ಯಸ್ನಾನ ಮಾಡಲು ನದಿಗೆ ಆಗಮಿಸಿದ ವೇಳೆ ದುರ್ಘಟನೆ ಸಂಭವಿಸಿದೆ.
ನೀರಿನ ಹಾಳ ಅರಿಯದೇ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…