Brake failure KSRTC bus hits electric pole
ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್ ಪೈಲ್ಯೂರ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ನಂಜನಗೂಡು-ಟಿ.ನರಸೀಪುರ ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ ಗ್ರಾಮದ ಗೇಟ್ ಬಳಿಯ ತಿರುವಿನಲ್ಲಿ ಬ್ರೇಕ್ ಫೈಲ್ಯೂರ್ ಆಗಿದೆ. ಈ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…