ಮೈಸೂರು : ಅನಧಿಕೃತ ವಿದ್ಯುತ್ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಸೆಸ್ಕ್ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಿಗದಿಯಂತೆ 3 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರೋಪಿ ದೀಪಕ್ ಅವರನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್.ಪಿ. ಟಿ.ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಡಿವೈಎಸ್‌ಪಿ ಮ್ಯಾಥ್ಯು ಥಾಮಸ್, ಇನ್ಸಪೆಕ್ಟರ್ ರವಿಕುಮಾರ್ ಭಾಗಿಯಾಗಿದ್ದರು.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…