ಮೈಸೂರು

ಲಂಚ : ಸೆಸ್ಕ್‌ ಎಇಇ ಲೋಕಾಯುಕ್ತ ಬಲೆಗೆ

ಮೈಸೂರು : ಅನಧಿಕೃತ ವಿದ್ಯುತ್‌ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ದ ಸೆಸ್ಕ್‌ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಿಗದಿಯಂತೆ 3 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಆರೋಪಿ ದೀಪಕ್ ಅವರನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್.ಪಿ. ಟಿ‌.ಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಡಿವೈಎಸ್‌ಪಿ ಮ್ಯಾಥ್ಯು ಥಾಮಸ್, ಇನ್ಸಪೆಕ್ಟರ್ ರವಿಕುಮಾರ್ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago