ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್ ದರದಷ್ಟೇ ಇದೆ.
ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ.
ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿ ಸೆರೆ: ಡಿಸಿಎಫ್ ಪರಮೇಶ್
ಹವಾಮಾನ ವೈಪರೀತ್ಯದಿಂದ ಈ ಬಾರಿ ನುಗ್ಗೇಕಾಯಿ ಬೆಳೆ ಬಂದಿಲ್ಲ. ಆದ್ದರಿಂದ ನುಗ್ಗೇಕಾಯಿ ಹೆಚ್ಚು ಸರಬರಾಜಾಗುತ್ತಿಲ್ಲ. ಬೆಲೆ ಕೂಡ ಗಗನಕ್ಕೇರಿದೆ.
ಮಾರುಕಟ್ಟೆಗಳಲ್ಲಿ ಸೊಪ್ಪು, ತರಕಾರಿಗಳ ಬೆಲೆ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.
ಹಿಂಗಾರು ಮಳೆ ವಿಳಂಬದಿಂದ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಇರುವ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಗಗನಕ್ಕೇರಿದೆ.
ಜೊತೆಗೆ ಹಸಿ ಬಟಾಣಿ ದರ ಕೂಡ ಭಾರೀ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…