ಮೈಸೂರು

ಉದ್ಯಮಿ ಆತ್ಮಹತ್ಯೆಗೆ ಶರಣು

ಮೈಸೂರು: ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಬ್ಬಾಳ್‌ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮಹಾಜನ ಕಾಲೇಜು ಸಂಸ್ಥಾಪಕರಾದ ದಿ.ವಾಸುದೇವ ಮೂರ್ತಿ ಕುಟುಂಬದ ಕುಡಿಯಾದ ಅರ್ಜುನ್‌ (40) ಆತ್ಮಹತ್ಯೆಗೆ ಶರಣಾದ ಉದ್ಯಮಿ.

ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲ ಎಸ್‌.ಎಸ್‌. ಇಂಡಸ್ಟ್ರೀಸ್‌ ಎಂಬ ಕಾರ್ಖಾನೆ ನಡೆಸುತಿದ್ದ ಉದ್ಯಮ ಮಂಜುನಾಥ್‌ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದರು ಎನ್ನಲಾಗಿದೆ. ಈ ನಡುವೆ ಇಂದು ಮನೆಯಿಂದ ಹೊರಬಂದು ತಮ್ಮ ಕಾರ್ಖಾನೆ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಹೆಬ್ಬಾಳ ಪೊಲೀಸ್‌ ಠಾಣೆಯಲ್ಲು ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

19 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

20 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

21 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

21 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

21 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

22 hours ago