ಮೈಸೂರು : ಜಿಲ್ಲಾ ಮಾದಿಗ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ವಿಜೇಂದ್ರ , ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ ರಮೇಶ್ ಅವರು, ನಗರ ಅಧ್ಯಕ್ಷರಾದ ಏನ್ ನಾಗೇಂದ್ರ, ಜಿಲ್ಲಾಧ್ಯಕ್ಷ ಮಾಹದೇವಸ್ವಾಮಿ, ಹಿರಿಯ ಮುಖಂಡರು ಮತ್ತು ವಕೀಲರಾದಂತಹ ಅರುಣ್ ಕುಮಾರ್, ಮೈಸೂರು ಜಿಲ್ಲಾ ಉಪಾಧ್ಯಕ್ಷರು ಮತ್ತು ವಕೀಲರು ದಾಸಯ್ಯ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ, ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ಶ್ರೀನಿವಾಸ್, ಎಸ್ ಸಿ ಮೋರ್ಚ ಕಾರ್ಯಕಾರಣಿ ಸದಸ್ಯರಾದ ಕಿರಣ, ಮೈಸೂರು ನಗರ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ಸ್ವಾಮಿ, ಮೈಸೂರು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಮಧುರಾಜ್, ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಮಹೇಶ್, ನರಸಿಂಹಯ್ಯ, ಆನಂದ್ ಸೋಮು ರವಿಶಂಕರ್, ಭಾಗ್ಯ, ಮೂಗೂರು ಸಿದ್ದರಾಜು ಪುಟ್ಟಯ್ಯ ಮತ್ತು ಸಮುದಾಯದ ಹಿರಿಯ ಮುಖಂಡರು ಕಾರ್ಯಕರ್ತರು ಮತ್ತು ಯಜಮಾನ್ರು ಭಾಗವಹಿಸಿದ್ದರು.