ಮೈಸೂರು: ತಾಲ್ಲೂಕಿನ ಕೊಪ್ಪಲೂರಿನ ಗುರುಕುಲ ಅಕಾಡೆಮಿ ಶಾಲೆಯ ಮಾನ್ಯತೆಯನ್ನು ರದ್ದು ಪಡಿಸಲಾಗಿದೆ.
2024-25 ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯ ಮಾನ್ಯತೆ ರದ್ದಾಗಲಿದ್ದು, ಸಾರ್ವಜನಿಕರು ಹಾಗೂ ಪೋಷಕರು ಮಕ್ಕಳನ್ನು ಗುರುಕುಲ ಆಕಾಡೆಮಿ ಶಾಲೆಗೆ ದಾಖಲು ಮಾಡಬಾರದು ಹಾಗೂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಹತ್ತಿರದ ಅಧಿಕೃತ ಶಾಲೆಗಳಲ್ಲಿ ದಾಖಲಾತಿ ಮಾಡಬೇಕು ಎಂದು ತಾಲ್ಲೂಕು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…