ಮೈಸೂರು

ಮೈಸೂರು| ಚಾಮುಂಡಿ ಬೆಟ್ಟದಲ್ಲಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು

ಮೈಸೂರು: ದೇವರ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಕಾರೊಂದು ಪಲ್ಟಿಯಾಗಿರುವ ಘಟನೆ ಚಾಮುಂಡಿಬೆಟ್ಟದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:- ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು

ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಆಂಧ್ರ ಮೂಲದ ಕುಟುಂಬವೊಂದು ಇಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಬಂದಿತ್ತು. ಮಗು ವಾಂತಿ ಮಾಡುವ ವೇಳೆ ಚಾಲಕ ರಸ್ತೆಯ ಎಡಗಡೆ ಕಾರು ತಿರುಗಿಸಿದ್ದಾನೆ. ಇದೇ ವೇಳೆ ತಡೆಗೋಡೆಗೆ ಗುದ್ದಿದ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಸಂಬಂಧ ಸಿದ್ದಾರ್ಥ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:- ಮೈಸೂರು| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

ಆಂದೋಲನ ಡೆಸ್ಕ್

Recent Posts

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

21 mins ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

41 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

47 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

1 hour ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago