Car collides with lorry
ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಅವಘಡ ಅಣ್ಣೆಗೇರಿ ತಾಲೂಕಿನ ಭದ್ರಾಪುರ ಬಸ್ ನಿಲ್ದಾಣ ಸಮೀಪ ಶುಕ್ರವಾರ ನಡೆದಿದೆ.
ಮೈಸೂರಿನ ಜೆ.ಪಿ ನಗರದ ಜಯನ್ ಸುರೇಶನ್(64), ಕುವೆಂಪುನಗರದ ನಿವೃತ್ತ ಎಂಜಿನಿಯರ್ ಜೆ.ಮಹನ್‌ಮೋಹನ್(64), ಹಾಗೂ ಬೆಂಗಳೂರಿನ ಕಲ್ಯಾಣನಗರದ ಎಂಜಿನಿಯರ್ ಲಕ್ಷ್ಮಿನಾರಾಯಣ ನಾಗೇಂದ್ರ(62)ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಭದ್ರಾಪುರ ಬಸ್ ನಿಲ್ದಾಣ ಸಮೀಪ ನಿಂತಿದ್ದ ಲಾರಿಗೆ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಕಾರು ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…