Car hits fast food vehicle on roadside
ಮೈಸೂರು : ವೇಗವಾಗಿ ಬಂದ ಕಾರು ರಸ್ತೆ ಬದಿಯ ಫಾಸ್ಟ್ ಫುಡ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಈ ಸಂಬಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಕೋಲಾರ ಮೂಲದ ನಾಲ್ವರು ಯುವಕರು ಕಾರಿನಲ್ಲಿ ನಂಜನಗೂಡು ದೇವಾಲಯಕ್ಕೆ ತೆರಳಿ ಉತ್ತಮನಹಳ್ಳಿ ಮೂಲಕ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದೆ.
ಇದರಿಂದಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲೋಕೇಶ್ ಎಂಬವರ ಫಾಸ್ಟ್‌ಫುಡ್ ವಾಹನಕ್ಕೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನ ಮುಂಭಾಗ ಹಾಗೂ ಫಾಸ್ಟ್ ಫುಡ್ ವಾಹನ ಸಂಪೂರ್ಣ ಜಖಂಗೊಂಡಿದೆ.
ಈ ಸಂಬಂದ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…