ಮೈಸೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಇಂದು (ಮೇ.೧೩) ಬಿಡುಗಡೆಯಾಗಿದ್ದು, ನಗರದ ಕುಕ್ಕರಹಳ್ಳಿಯಲ್ಲಿರುವ ಮಹಾಭೋದಿ ಶಾಲೆಯು ಶೇ.೧೦೦ ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಈ ಗುರುತರ ಸಾಧನೆಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಆಡಳಿತ ಮಂಡಳಿ ಅಭಿನಂದನೆ ತಿಳಿಸಿದೆ.
ಸಿಬಿಎಸ್‌ಸಿ ನವದೆಹಲಿಯೊಂದಿಗೆ ಸಂಯೋಜಿತವಾಗಿರುವ ಈ ಮಹಾಬೋಧಿ ಶಾಲೆಯನ್ನು 1972 ರಲ್ಲಿ ದಿವಂಗತ ಅತ್ಯಂತ ಪೂಜ್ಯ ಆಚಾರ್ಯ ಬುದ್ಧರಕ್ಖಿತ ಭಂತೇಜಿ ಅವರು ಮೈಸೂರಿನಲ್ಲಿ ಸ್ಥಾಪಿಸಿದರು.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…