ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ.
ಆಷಾಢ ಮಾಸದ ಮೂರನೇ ಶುಕ್ರವಾರದವಾಗಿರುವ ಹಿನ್ನೆಲೆಯಲ್ಲಿ ಇಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ದೇವಸ್ಥಾನಕ್ಕೆ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ.
ಇಂದು ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮೆಟ್ಟಿಲುಗಳ ಮೂಲಕ ಹತ್ತುವ ಭಕ್ತರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…