cftri exhibition
ಮೈಸೂರು: ಇಕೋ ಫ್ಯಾಕ್ಟರಿ ಫೌಂಡೇಶನ್ ಸಹಯೋಗದಲ್ಲಿ ‘ಶಾಶ್ವತ ಭಾರತ ಸೇತು’ ಆಶಯದಲ್ಲಿ ಸಿಎಫ್‌ಟಿಆರ್‌ಐನಲ್ಲಿ ಏರ್ಪಡಿಸಿರುವ ವಸ್ತುಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು.
ಪ್ಲಾಸ್ಟಿಕ್‌ಗಳಿಂದ ಮರು ಬಳಕೆಯ ವಸ್ತುಗಳು, ಮರದಿಂದ ಮಾಡಿದ ಗೃಹಬಳಕೆ ವಸ್ತುಗಳು, ತ್ಯಾಜ್ಯದಿಂದ ತಯಾರಿಸಿದ ದಿನನಿತ್ಯ ಉಪಯೋಗದ ವಸ್ತುಗಳು ನೋಡುಗರನ್ನು ಆಕರ್ಷಿಸಿದವು.
ಜೂ.8ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಆಗಮಿಸಿ ಪ್ರದರ್ಶನವನ್ನು ವೀಕ್ಷಣೆ ಮಾಡಬಹುದು. ಸಾರ್ವಜನಿಕರಿಗೆ ಜೂ.7 ಮತ್ತು 8ರಂದು ಮುಕ್ತ ಪ್ರವೇಶ ಕಲ್ಪಿಸಲಾಗಿದೆ.
ಅಮೃತ ಉದ್ಯಾನಕ್ಕೆ ಚಾಲನೆ
ಸಿಎಫ್‌ಟಿಆರ್‌ಐ ಸ್ಥಾಪನೆಯಾಗಿ 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ವಿಶ್ವ ಪರಿಸರ ದಿನದಂದು ‘ಅಮೃತ ವನ’ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಸಂಸದ ಯದುವೀರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 75 ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಅಮೃತ ವನವನ್ನು ನಿರ್ಮಾಣ ಮಾಡಲಾಗುತ್ತದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…