ಮೈಸೂರು

ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು

ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.

ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

6 mins ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

10 mins ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

12 mins ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

20 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

33 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

38 mins ago