Mysore
25
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ 10 ರಂದು ಬೆಳಗ್ಗೆ 10:30 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಚಾಮರಾಜನಗರ ಜಿಲ್ಲೆಗೆ ತೆರಳುವರು.

ಅಂದು ಸಂಜೆ 4 ಗಂಟೆಗೆ ನಂಜನಗೂಡಿನ ದಾಸೋಹ ಭವನದ ಹತ್ತಿರ ಇರುವ ಶ್ರೀ ಕ್ಷೇತ್ರ ಆವರಣದಲ್ಲಿ ಆಯೋಜಿಸಿರುವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!