ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ.
ದೊಡ್ಡಹೆಜ್ಜೂರಿನ ಸುದರ್ಶನ್ ಹಾಗೂ ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿರುವ ದುರ್ದೈವಿ.
ಅಜ್ಜಿಯ ಜೊತೆ ಆಟವಾಡುತ್ತಿದ್ದ ಮಗು, ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವು ನುಂಗಿ ತೀವ್ರ ಅಸ್ವಸ್ಥಗೊಂಡಿತ್ತು.
ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…