ಮೈಸೂರು

ನೀರು ಶುಧ್ದೀಕರಣ ಘಟಕದಲ್ಲಿ ಕ್ಲೋರಿನ್ ಸೋರಿಕೆ

ತಿ ನರಸೀಪುರ : ಪಟ್ಟಣದ ನೀರು ಶುದ್ದೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕೋರಿನ್‌ ಸೋರಿಕೆ ಆಗಿ ಇಲ್ಲಿನ ಸುತ್ತಮುತ್ತ ನಾಗರಿಕರು ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಪಟ್ಟಣದ ಜೋಡಿ ರಸ್ತೆಯ ಪಿ ಡಬ್ಲ್ಯೂಡಿ ವಸತಿ ಗೃಹದ ಬಳಿ ಇರುವ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಸೋರಿಕೆಯಾಗುತ್ತಿರುವುದರಿಂದ  ಯಾವುದೇ ಹಾನಿ ಉಂಟಾಗಿಲ್ಲ. ಕೂಡಲೇ ಎಚ್ಚೆತ್ತ ಪುರಸಭೆ, ನಗರ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಂಜಿನಿಯರ್‌ಗಳು ಪೊಲೀಸ್ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಯವರು ಶುದ್ಧೀಕರಣ ಘಟಕಕ್ಕೆ ಯಾರೂ ಹೋಗದಂತೆ ಎಚ್ಚರ ವಹಿಸಿದ್ದಾರೆ.

andolana

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

1 hour ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

2 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

2 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

3 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

3 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

3 hours ago