ಮೈಸೂರು : ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ಅಲ್ಲದೆ ಜಲಪಾತಗಳು ಕೂಡ ಹಾಲ್ನೊರೆಯಂತೆ ಭೋರ್ಗರೆಯುತ್ತಿವೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತವು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆದುಕೊಳ್ಳುತ್ತಿದೆ. ಜಲಪಾತದ ಅದ್ಭುತ ದೃಶ್ವವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದ್ದು, ಜಲಪಾತದ ರಮಣೀಯ ವೈಭವ ನೀಡಿ ಮನಸ್ಸು ಪೂರ್ತಿ ಸಂತೋಷ ಪಟ್ಟಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.16ರಂದು ಕರೆಯಲಾಗಿದೆ. ಏಪ್ರಿಲ್.16ರ ಸಂಜೆ 4.30ಕ್ಕೆ ವಿಧಾನಸೌಧದ…
ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…
ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…
– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…