ಮೈಸೂರು

ಭೋರ್ಗರೆಯುತ್ತಿದೆ ಧನುಷ್ಕೋಟಿ ಜಲಪಾತ : ಪ್ರವಾಸಿಗರು ಫುಲ್ ಖುಷ್‌

ಮೈಸೂರು : ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ಅಲ್ಲದೆ ಜಲಪಾತಗಳು ಕೂಡ ಹಾಲ್ನೊರೆಯಂತೆ ಭೋರ್ಗರೆಯುತ್ತಿವೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತವು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆದುಕೊಳ್ಳುತ್ತಿದೆ. ಜಲಪಾತದ ಅದ್ಭುತ ದೃಶ್ವವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದ್ದು, ಜಲಪಾತದ ರಮಣೀಯ ವೈಭವ ನೀಡಿ ಮನಸ್ಸು ಪೂರ್ತಿ ಸಂತೋಷ ಪಟ್ಟಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

13 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

13 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

13 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

13 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

13 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

13 hours ago