ಬೆಂಗಳೂರು : ಹಿರಿಯ ರಂಗಕರ್ಮಿ ಡಾ.ನಾ.ರತ್ನ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು, ನಾ.ರತ್ನ ಅವರ ನಿಧನ ಎಂದಿಗೂ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಅಧ್ಯಾಪನ ಮತ್ತು ರಂಗ ಚಟುವಟಿಕೆಗಳ ಜೊತೆ ಜೊತೆಗೆ ಮೈಸೂರಿನ ಪ್ರಖ್ಯಾತ ವಾಕ್ ಶ್ರವಣ ಚಿಕಿತ್ಸಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಅವರು ದೈಹಿಕ ನ್ಯೂನ್ಯತೆ ಹೊಂದಿದ್ದ ಸಾವಿರಾರು ಜನರ ಪಾಲಿನ ಜೀವದಾತರಾಗಿದ್ದರು ಎಂದು ಹೇಳಿದ್ದಾರೆ.
ಈ ಪುಣ್ಯ ಪುರುಷನ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…