ಮೈಸೂರು: ಮೈಸೂರಿನಲ್ಲಿ ಆಯೋಜಿಸಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.15) ಚಾಲನೆ ನೀಡಿದರು.
ನಗರದ ರಾಜೀವ್ ಸ್ನೇಹ ಬಳಗ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ ಹಾಗೂ ಶಾಸಕರಾದ ತನ್ವೀರ್ ಸೇಠ್ ಮತ್ತು ಕಾಂಗ್ರೆಸ್ ಮುಖಂಡ ಪಿ.ರಾಜೀವ್ ಸೇರಿ ಹಲವರು ಉಪಸ್ಥಿತರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…