ಮೈಸೂರು: ಕಾಯಕಯೋಗಿ ಬಸವ ಜಯಂತಿ ಪ್ರಯುಕ್ತ ಮೈಸೂರು ನಗರದ ಗನ್ ಹೌಸ್ ಬಳಿಯಿರುವ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ್ದಾರೆ.
ಇವರಿಗೆ ಜೊತೆಯಾಗಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಎಚ್.ಸಿ.ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕರಾದ ಹರೀಶ್ ಗೌಡ, ಎ.ಆರ್ ಕೃಷ್ಣಮೂರ್ತಿ ಸೇರಿ ಹಲವರು ಉಪಸ್ಥಿತರಿದ್ದರು.
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…
ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ…
ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ…