ಮೈಸೂರು: ಸಿಬಿಐ ಕೋರ್ಟಗೆ ಸಲ್ಲಿಸಿದ ದೂರಿನಲ್ಲಿ ಅಮಿತ್ ಶಾ ಅವರನ್ನು ಗೂಂಡಾ ಎಂದು ನಮೂದಿಸಿತ್ತು. ಆ ವರದಿಯನ್ನು ಆಧಾರವನ್ನಾಗಿಟ್ಟುಕೊಂಡು ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಮಿತ್ ಶಾ ಅವರನ್ನು ಅವಮಾಣಿಸಬೇಕೆಂಬ ಉದ್ದೇಶದಿಂದಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದ್ದಾರೆ.
ಇನ್ನು ರಾಜ್ಯದ ಹಿರಿಯ ರಾಜಕಾರಣಿ ಮತ್ತು ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರನ್ನು ತಾವು ಭೇಟಿಯಾಗಿಲ್ಲ, ಫೋನಲ್ಲೂ ತಾನು ಅವರೊಂದಿಗೆ ಮಾತಾಡಿಲ್ಲ. ಆದರೆ, ಸಚಿವರಾದ ಎಚ್.ಸಿ ಮಹದೇವಪ್ಪ ಮತ್ತು ಕೆ.ವೆಂಕಟೇಶ್ ಭೇಟಿಯಾಗಿದ್ದು, ಅವರು ಏನು ಭರವಸೆ ನೀಡಿದ್ದಾರೆ ಎಂಬ ಬಗ್ಗೆ ಅವರಿಬ್ಬರನ್ನೇ ಕೇಳಬೇಕು ಎಂದು ತಿಳಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…