ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್ ವಸತಿಗೃಹದಲ್ಲಿ ಕಾರ್ಯನಿರ್ವಹಿಸುತಿತ್ತು.
ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳಿಗೆ ಸೇವೆ ನೀಡುವ ಕೇಂದ್ರದಲ್ಲಿ ಬೆಳಗಿನಿಂದ ಸಂಜೆವರಗೆ ಸೇವೆ ಲಭ್ಯವಿರಲಿದ್ದು, ಇಬ್ಬರು ಮೆಡಿಕಲ್ ಆಫೀಸರ್,ಫಾರ್ಮಾಸಿಸ್ಟ್, ಮೈನರ್ ಆಪರೇಷನ್ ಥಿಯೇಟರ್,ಕಿರಿಯ ಆರೋಗ್ಯ ಸಹಾಯಕರು ಇರಲಿದ್ದು, ಲ್ಯಾಬೊರೇಟರಿ, ಪಿಸಿಯೋಥೆರಪಿ ಸೇವೆ ದೊರೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹಾದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಮಂಜೇಗೌಡ, ಪ್ರಾದೇಶಿಕ ಆಯುಕ್ತ ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇದ್ದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…