ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ – ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು; ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ತಿಳಿಸಿದರು.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…