ಮೈಸೂರು

ಟಿ.ನರಸೀಪುರ| ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಟಿ.ನರಸೀಪುರ: ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬನ್ನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:- ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago