ಮೈಸೂರು

ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಹುಲಿ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ

ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಲಾಗಿದೆ.

ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಭಾಗದ ಜನರು ಹುಲಿಗಳನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಸ್ಥಳೀಯರ ಮನವಿ ಮೇರೆಗೆ ಹುಲಿ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ, ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಗಳ ಚಲನವಲನದ ಮೇಲೆ ನಿಗಾ ಇರಿಸಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

52 seconds ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

21 mins ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

1 hour ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

2 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

13 hours ago