ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ.
ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಭಾಗದ ಜನರು ಹುಲಿಗಳನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಸ್ಥಳೀಯರ ಮನವಿ ಮೇರೆಗೆ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ, ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಗಳ ಚಲನವಲನದ ಮೇಲೆ ನಿಗಾ ಇರಿಸಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…