ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ ಸಿದ್ದನಾಯಕ, ಕಾಂಗ್ರೆಸ್ ಮೀನುಗಾರರ ಘಟಕದ ಅಧ್ಯಕ್ಷ ಇಟ್ನಾ ಬೆಟ್ಟನಾಯಕ, ಸವ್ವೆ ಬೆಟ್ಟನಾಯಕ, ಮಾಜಿ ಅಧ್ಯಕ್ಷ ರಾಜೇಂದ್ರ, ಮಾನಿ ಚಿಕ್ಕಣ್ಣ, ಚಕ್ಕೂರು ನಿಂಗನಾಯಕ ಸೇರಿದಂತೆ ಮತ್ತಿತರರು ಹಾಜರಿದ್ದರು.



