ಮೈಸೂರು

ಎಚ್.ಡಿ.ಕೋಟೆ ನೂತನ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರಿಗೆ ಅಭಿನಂದನೆ ಸಲ್ಲಿಕೆ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ ಸಿದ್ದನಾಯಕ, ಕಾಂಗ್ರೆಸ್ ಮೀನುಗಾರರ ಘಟಕದ ಅಧ್ಯಕ್ಷ ಇಟ್ನಾ ಬೆಟ್ಟನಾಯಕ, ಸವ್ವೆ ಬೆಟ್ಟನಾಯಕ, ಮಾಜಿ ಅಧ್ಯಕ್ಷ ರಾಜೇಂದ್ರ, ಮಾನಿ ಚಿಕ್ಕಣ್ಣ, ಚಕ್ಕೂರು ನಿಂಗನಾಯಕ ಸೇರಿದಂತೆ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

16 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago