ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಭಯೋತ್ಪಾದಕರನ್ನು ಉತ್ಪಾದನೆ ಮಾಡುತ್ತವೆ ಎಂದು ಶಾಸಕ ಜಿ.ಟಿ ದೇವೆಗೌಡ ಹೇಳಿದ್ದಾರೆ.
ಮೋದಿ ಬಿರುಗಾಳಿಗೆ ಗ್ಯಾರಂಟಿ ಗಾಳಿಯಲ್ಲಿ ತೂರಿವೆ. 10ತಿಂಗಳಲ್ಲಿ ಗ್ಯಾರಂಟಿ ಬಿಟ್ಟರೆ ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಜಿ.ಟಿ ದೇವೇಗೌಡ ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ 60 ಕ್ಕಿಂತ ಅಧಿಕ ಸ್ಥಾನ ಗೆಲ್ಲಲ್ಲ, ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ. ಮೋದಿಯನ್ನು ಬೈಯುವುದೇ ಕಾಂಗ್ರೆಸ್ ಗ್ಯಾರಂಟಿಯಾಗಲಿದೆ ಎಂದು ಟೀಕಿಸಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…